BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬಳಕೆಯಲ್ಲಿರುವಂತ 15 ಕಾಫ್ ಸಿರಪ್ ಸುರಕ್ಷಿತವೆಂಬುದಾಗಿ ಲ್ಯಾಂಬ್ ವರದಿಯಿಂದ ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಿಂದ ಕಾಫ್ ಸಿರಪ್ ಟೆಸ್ಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 15 ಕಾಫಿ ಸಿರಪ್ ಸುರಕ್ಷಿತ ಎಂದು ರಿಪೋರ್ಟ್ ನಲ್ಲಿ ತಿಳಿದು ಬಂದಿದೆ. ಸುಮಾರು 350 ಕಾಫ್ ಸಿರಪ್ ಪೈಕಿ 15 ಕಾಫ್ ಸಿರಪ್ ಸುರಕ್ಷಿತವೆಂದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ. ಇನ್ನೂ ಉಳಿದ ಕಾಫ್ ಸಿರಪ್ ಗಳ ಸ್ಯಾಂಪಲ್ ಟೆಸ್ಟಿಂಗ್ ರಿಪೋರ್ಟ್ ಬರಬೇಕಿದೆ. ಮಹಾರಾಷ್ಟ್ರ, ರಾಜಸ್ಥಾನದಲ್ಲಿ ಕಾಫ್ … Continue reading BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ