BREAKING: ಮದುವೆಯಾದ 15 ದಿನಕ್ಕೆ ವಿಧಿಯಾಟ; ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ನವದಂಪತಿ ದುರ್ಮರಣ

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಮತ್ತು ಅವರ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಈ ದಂಪತಿಗೆ ವಿವಾಹವಾಗಿ ಕೇವಲ 15 ದಿನಗಳಷ್ಟೇ ಆಗಿತ್ತು. ಕುಟುಂಬದವರೊಂದಿಗೆ ದೇವರ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ … Continue reading BREAKING: ಮದುವೆಯಾದ 15 ದಿನಕ್ಕೆ ವಿಧಿಯಾಟ; ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ನವದಂಪತಿ ದುರ್ಮರಣ