BREAKING: ಅಮೇರಿಕಾದ ಗ್ವಾಟೆಮಾಲಾದಲ್ಲಿ ಬಸ್ ಕಂದಕಕ್ಕೆ ಉರುಳಿ 15 ಮಂದಿ ಸಾವು, 19 ಜನರಿಗೆ ಗಾಯ

ಅಮೇರಿಕಾ: ಪಶ್ಚಿಮ ಗ್ವಾಟೆಮಾಲಾದ ಇಂಟರ್-ಅಮೆರಿಕನ್ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಕಣಿವೆಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 19 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. “ಈ ಅಪಘಾತದಲ್ಲಿ ಹದಿನೈದು ಜನರು ಸಾವನ್ನಪ್ಪಿದ್ದಾರೆ – 11 ಪುರುಷರು, ಮೂವರು ಮಹಿಳೆಯರು ಮತ್ತು ಒಬ್ಬ ಅಪ್ರಾಪ್ತ ವಯಸ್ಕ” ಎಂದು ಸ್ಥಳೀಯ ಅಗ್ನಿಶಾಮಕ ದಳದ ವಕ್ತಾರ ಲಿಯಾಂಡ್ರೊ ಅಮಡೊ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸುಮಾರು 19 ಗಾಯಾಳುಗಳನ್ನು ಘಟನಾ ಸ್ಥಳಕ್ಕೆ ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ … Continue reading BREAKING: ಅಮೇರಿಕಾದ ಗ್ವಾಟೆಮಾಲಾದಲ್ಲಿ ಬಸ್ ಕಂದಕಕ್ಕೆ ಉರುಳಿ 15 ಮಂದಿ ಸಾವು, 19 ಜನರಿಗೆ ಗಾಯ