ಮುಂಬೈನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಭೀಕರ ದುರಂತ : 15 ಮಂದಿ ಸಾವು, ಹಲವರಿಗೆ ಗಾಯ

ಮುಂಬೈ : ಮಹರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದಿಂದ ಗುಡಿಸಲುಗಳ ಮೇಲೆ ಗೋಡೆ ಕುಸಿದು 12 ಜನರು ಮೃತಪಟ್ಟಿರುವ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದೆ. BREAKING : ದೇಶದಲ್ಲಿ ಒಂದೇ ದಿನ 41,187 ಕೊರೋನಾ ಪ್ರಕರಣ ದಾಖಲು, 518 ಮಂದಿ ಸಾವು ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದು, ಹದಿನೇಳು ಜನರು ಗಾಯಗೊಂಡಿದ್ದಾರೆ ಎಂದು … Continue reading ಮುಂಬೈನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಭೀಕರ ದುರಂತ : 15 ಮಂದಿ ಸಾವು, ಹಲವರಿಗೆ ಗಾಯ