BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್

ಮಂಗಳೂರು: ಕೇರಳ ಮೂಲದ ಅಶ್ರಫ್ ಮಂಗಳೂರಲ್ಲಿ ಗುಂಪು ದಾಳಿಯಲ್ಲಿ ಬಲಿಯಾಗಿದ್ದರು. ಹೀಗೆ ಹತ್ಯೆಗೆ ಒಳಗಾದಂತ ಅಶ್ರಫ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಸ್ಪೀಕರ್ ಯು.ಟಿ ಖಾದರ್ ಜೊತೆಗೂಡಿ 15 ಲಕ್ಷ ಆರ್ಥಿಕ ನೆರವನ್ನು ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ,ಗುಂಪು ಹತ್ಯೆ ಅಶ್ರಫ್ ಕುಟುಂಬಸ್ಥರೊಂದಿಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್,ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಚರ್ಚೆ ಹಾಗೂ ಪರಿಹಾರ ವಿತರಣೆ ಮಾಡಿದರು. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು … Continue reading BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್