BREAKING : ಹುಬ್ಬಳ್ಳಿಯಲ್ಲಿ ಚಲಿಸುತ್ತಿದ್ದ ‘KSRTC’ ಬಸ್ ಪಲ್ಟಿ : 15 ಪ್ರಯಾಣಿಕರಿಗೆ ಗಂಭೀರ ಗಾಯ

ಹುಬ್ಬಳ್ಳಿ : ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ‌ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ‌ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ‌ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬ್ಯಾಹಟ್ಟಿ ಬಳಿ ಬಸ್ ಚಲಿಸುತ್ತಿರುವಾಗಲೇ ಬಸ್ಸಿನ ಪಾಟಾ ಕಟ್ ಆಗಿದೆ. ಕೂಡಲೇ ಬಸ್ ಅನ್ನು ಚಾಲಕ ಎಷ್ಟೇ ನಿಯಂತ್ರಣಕ್ಕೆ ತರಬೇಕೆಂದರು ಸಾಧ್ಯವಾಗಿಲ್ಲ. ತಕ್ಷಣ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ … Continue reading BREAKING : ಹುಬ್ಬಳ್ಳಿಯಲ್ಲಿ ಚಲಿಸುತ್ತಿದ್ದ ‘KSRTC’ ಬಸ್ ಪಲ್ಟಿ : 15 ಪ್ರಯಾಣಿಕರಿಗೆ ಗಂಭೀರ ಗಾಯ