ಕೇಂದ್ರದ ಮಾದರಿ ಅನುಸರಿಸಿ ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ: ಸಚಿವ ಜಮೀರ್ ಅಹಮದ್

ಬೆಂಗಳೂರು : ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ … Continue reading ಕೇಂದ್ರದ ಮಾದರಿ ಅನುಸರಿಸಿ ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ: ಸಚಿವ ಜಮೀರ್ ಅಹಮದ್