BIGG NEWS : ರಾಜ್ಯದಲ್ಲಿ 15 `ಸ್ಲೀಪರ್ ಸೆಲ್’ ಸಕ್ರಿಯ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಮಂಗಳೂರು : ರಾಜ್ಯದಲ್ಲಿ ಸುಮಾರು 15 ಸ್ಲೀಪರ್ ಸೆಲ್ ಸಕ್ರಿಯವಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈಗಾಗಲೇ  ಭಾಗಿಯಾದವರನ್ನು ಪತ್ತೆ ಹಚ್ಚಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Rain in Karnataka : ರಾಜ್ಯದಲ್ಲಿ ಚಳಿಯ ಜೊತೆಗೆ ಮಳೆಯೂ ಹೆಚ್ಚಳ : ಇಂದು 10 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಗ್ರ ಚಟುವಟಿಕೆಯನ್ನು ದಮನಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಲೀಪರ್ ಸೆಲ್ ಗಳಲ್ಲಿ ಸಕ್ರಿಯವಾಗಿದ್ದವರಲ್ಲಿ ಕೆಲವರು ತಿಹಾರ್ ಜೈಲು ಸೇರಿದಂತೆ ಬೇರೆ … Continue reading BIGG NEWS : ರಾಜ್ಯದಲ್ಲಿ 15 `ಸ್ಲೀಪರ್ ಸೆಲ್’ ಸಕ್ರಿಯ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ