ಮಣಿಪುರದ : ವಿದ್ಯಾರ್ಥಿಗಳಿದ್ದ ಎರಡು ಬಸ್‌ಗಳು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ. ಮಣಿಪುರದ ನೋನಿ ಜಿಲ್ಲೆಯ ಜೌಜಾಂಗ್ಟೆಕ್ ಪಿಎಸ್ ವ್ಯಾಪ್ತಿಯ ಲಾಂಗ್ಸೈ ಟುಬುಂಗ್ ಗ್ರಾಮದ ಬಳಿ ಬಿಸ್ನುಪುರ್ – ಖೌಪುಮ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಗೊಂಡ ಎರಡು ಬಸ್ ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದವುಗಳಾಗಿದ್ದು, ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ … Continue reading BREAKIN NEWS : ಮಣಿಪುರದಲ್ಲಿ ಭೀಕರ ರಸ್ತೆ ಅಪಘಾತ : 15 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಂಭೀರ ಗಾಯ | Road accident in Manipur
Copy and paste this URL into your WordPress site to embed
Copy and paste this code into your site to embed