BIGG NEWS : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ

ಶಿವಮೊಗ್ಗ : ಸರ್ಕಾರಿ ಶಾಲೆಗಳಿಗೆ  15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಸದ್ಯದಲ್ಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದಿದ್ದಾರೆ.ಇನ್ನೂ ಅಂಬೇಡ್ಕರ್ ಹೆಸರಿನಲ್ಲಿ 100 ಹಾಗೂ ಕನಕದಾರ ಹೆಸರಿನಲ್ಲಿ 50 ಹಾಸ್ಟೆಲ್ ತೆರೆಯಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಮಹಿಳೆಯರಿಗೆ … Continue reading BIGG NEWS : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ