ಶೀಘ್ರದಲ್ಲೇ 15 ವನ್ಯಜೀವಿ ವೈದ್ಯರನ್ನು ನೇಮಕ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ವನ್ಯಜೀವಿ ವೈದ್ಯರ ನೇಮಕ ಆಗುವವರೆಗೂ ಇರುವ … Continue reading ಶೀಘ್ರದಲ್ಲೇ 15 ವನ್ಯಜೀವಿ ವೈದ್ಯರನ್ನು ನೇಮಕ: ಸಚಿವ ಈಶ್ವರ್ ಖಂಡ್ರೆ