BREAKING NEWS : ಬೆಂಗಳೂರಿನಲ್ಲಿ ‘BMTC’ ಬಸ್ ಹರಿದು ಬಾಲಕಿ ಬಲಿ : ಚಾಲಕ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಬಾಲಕಿ ಮೃತಪಟ್ಟಿರುವ ಘಟನೆ ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ನಡೆದಿದೆ. ಇದೀಗ ಘಟನೆ ಸಂಬಂಧ ಬಿಎಂಟಿಸಿ ಬಸ್ ಚಾಲಕ ಮಹೇಂದ್ರನನ್ನು ಕೆ ಆರ್ ಪುರಂ ಸಂಚಾರಿ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಲಾವ್ಯಾಶ್ರೀ ಸಾವನ್ನಪ್ಪಿದ್ದು, ತಾಯಿ, ಮಗ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಪ್ರಿಯದರ್ಶಿನಿ ಜೊತೆಗೆ … Continue reading BREAKING NEWS : ಬೆಂಗಳೂರಿನಲ್ಲಿ ‘BMTC’ ಬಸ್ ಹರಿದು ಬಾಲಕಿ ಬಲಿ : ಚಾಲಕ ಅರೆಸ್ಟ್