SHOCKING NEWS: ಹಲ್ಲೆ ನಡೆಸಿದವನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಹಗೆ ಸಾಧಿಸಿದ 15 ವರ್ಷದ ಬಾಲಕ

ಮಹಾರಾಷ್ಟ್ರ: 15 ವರ್ಷದ ಬಾಲಕನೊಬ್ಬ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಈ ಬಾಲಕ ವ್ಯಕ್ತಿಯೊಬ್ಬನ ಬಳಿ ಜಗಳವಾಡಿದ್ದ. ಈ ವೇಳೆ ಬಾಲಕ ವ್ಯಕ್ತಿಯಿಂದ ಹಲ್ಲೆಗೆ ಒಳಗಾಗಿದ್ದ. ಇದರ ಪ್ರತೀಕಾರವಾಗಿ, ಬಾಲಕ ವ್ಯಕ್ತಿಯ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೆ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ … Continue reading SHOCKING NEWS: ಹಲ್ಲೆ ನಡೆಸಿದವನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಹಗೆ ಸಾಧಿಸಿದ 15 ವರ್ಷದ ಬಾಲಕ