BIGG NEWS : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ : ಜ.7ರಿಂದ ಒಂದು ವಾರ ‘ಅದ್ದೂರಿ ಉತ್ಸವ’

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳು ಕಳೆದಿದ್ದು, ಜನವರಿ 7ರಿಂದ ಜಿಲ್ಲೆಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂಭ್ರಮಿಸುವ ಉತ್ಸವವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಪೂರೈಸುತ್ತಿದೆ. ಅಲ್ಲದೆ 20 ವರ್ಷಗಳ ನಂತರ ಜಿಲ್ಲೆಯ ಎಲ್ಲ ಕೆರೆಗಳೂ ತುಂಬಿ ಕೋಡಿ ಹರಿದಿವೆ, ಈ ವೇಳೆ ಪ್ರತಿ ಗ್ರಾಮದಲ್ಲಿಯೂ ಹಬ್ಬ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದ ಚಿಕ್ಕಬಳ್ಳಾಪುರ ಉತ್ಸವ ಹಾಗೂ ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮದ … Continue reading BIGG NEWS : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ : ಜ.7ರಿಂದ ಒಂದು ವಾರ ‘ಅದ್ದೂರಿ ಉತ್ಸವ’