ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update
ಬೆಂಗಳೂರು: ರಾಜ್ಯದಲ್ಲಿ ಇಂದು 150 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 150 ಜನರಿಗೆ ಸೋಂಕು ಪಾಸಿಟಿವ್ ಅಂತ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ … Continue reading ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update
Copy and paste this URL into your WordPress site to embed
Copy and paste this code into your site to embed