ಅತೀ ಶೀಘ್ರದಲ್ಲಿ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ ಸರ್ಕಾರ ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಶೀಘ್ರವೇ ನೀಡಲಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಗೆ ತಯಾರಿ ನಡೆಸುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆಯಾಗಿದೆ. ಗ್ರಾಮ ಲೆಕ್ಕಿಗ ಹುದ್ದೆಗಳ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಮಾತನಾಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವ ಭರವಸೆ ನೀಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ … Continue reading ಅತೀ ಶೀಘ್ರದಲ್ಲಿ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ