BIG BREAKING NEWS: 15,000 ಶಾಲಾ ಶಿಕ್ಷಕರ ನೇಮಕಾತಿ: ಈ ವಾರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Karnataka Teacher Recruitment

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment 2022 ) ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ. ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( … Continue reading BIG BREAKING NEWS: 15,000 ಶಾಲಾ ಶಿಕ್ಷಕರ ನೇಮಕಾತಿ: ಈ ವಾರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Karnataka Teacher Recruitment