BIGG NEWS: ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ( Teacher Recruitment 2022 ) ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ‘ಮಿಸ್ ಇಂಡಿಯಾ 2022’ ಕಿರೀಟ ಮುಡಿಗೇರಿಸಿಕೊಂಡ ‘ಕರ್ನಾಟಕದ ಸಿನಿ ಶೆಟ್ಟಿ’ | Miss India 2022 ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ … Continue reading BIGG NEWS: ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್