JOB ALERT: ಶೀಘ್ರದಲ್ಲೇ ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. … Continue reading JOB ALERT: ಶೀಘ್ರದಲ್ಲೇ ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್