ರಾಜ್ಯದಲ್ಲಿ 15441 ಕೋಟಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: 5,277 ಜನರಿಗೆ ಉದ್ಯೋಗಾವಕಾಶ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 … Continue reading ರಾಜ್ಯದಲ್ಲಿ 15441 ಕೋಟಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: 5,277 ಜನರಿಗೆ ಉದ್ಯೋಗಾವಕಾಶ