ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ : ಸಿಎಂ ಸಿದ್ದರಾಮಯ್ಯ

ಮಂಡ್ಯ: ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.   ಅವರು ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು . ವಿಧಾನಸಭಾ ಚುನಾವಣೆಯಲ್ಲಿ … Continue reading ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ : ಸಿಎಂ ಸಿದ್ದರಾಮಯ್ಯ