ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಪ್ರಕರಣಗಳು ಆರ್ಭಟಿಸಿವೆ. ಇಂದು ಹೊಸದಾಗಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇವರಲ್ಲಿ ಬೆಂಗಳೂರಲ್ಲೇ ಅತೀ ಹೆಚ್ಚು ದಾಖಲಾಗಿದ್ದಾವೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 899 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 6,831ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. … Continue reading BREAKING: ಇಂದು ರಾಜ್ಯಾಧ್ಯಂತ 155 ಜನರಿಗೆ ‘ಡೆಂಗ್ಯೂ ಪಾಸಿಟಿವ್’: ಬೆಂಗಳೂರಲ್ಲೇ ಅತೀ ಹೆಚ್ಚು ಕೇಸ್ ಪತ್ತೆ | Dengue Case
Copy and paste this URL into your WordPress site to embed
Copy and paste this code into your site to embed