ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka State Police) ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಲ್ಲಿ 454 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಲಾಗಿದ್ದು, 1137 ಹುದ್ದೆಗಳು ಸಾಮಾನ್ಯ ಹುದ್ದೆಗಳಾಗಿವೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 25 … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 1591 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ; ಅರ್ಜಿ ಸಲ್ಲಿಸಲು ನ.21 ಕೊನೆಯ ದಿನಾಂಕ | Karnataka State Police
Copy and paste this URL into your WordPress site to embed
Copy and paste this code into your site to embed