ಇಂದಿನಿಂದ ಮಾ.7ರವರೆಗೆ 15ನೇ ಬೆಂಗಳೂರು ‘ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು : 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ ವಿಧಾನಸೌಧದ ಮುಂಭಾಗ ನಡೆಯುವ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದ್ದು, ಮಾರ್ಚ್ 7 ರವರೆಗೆ ನಡೆಯಲಿದೆ. ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. BREAKING:ಬೈಸಿಕಲ್ ಸವಾರಿ ಮಾಡುವಾಗ ಅಪಘಾತ: ‘ಇಂಟೆಲ್‌ನ’ ಮಾಜಿ ನಿರ್ದೇಶಕ ಅವತಾರ್ ಸೈನಿ ನಿಧನ ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. … Continue reading ಇಂದಿನಿಂದ ಮಾ.7ರವರೆಗೆ 15ನೇ ಬೆಂಗಳೂರು ‘ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ
Copy and paste this URL into your WordPress site to embed
Copy and paste this code into your site to embed