BIG NEWS: ಬೆಂಗಳೂರಲ್ಲಿ KPME ನಿಯಮ ಉಲ್ಲಂಘಿಸಿದ 16 ಆಸ್ಪತ್ರೆಗಳಿಗೆ ದಂಡ, 2 ಸಂಸ್ಥೆ ವಿರುದ್ಧ FIR ದಾಖಲು
ಬೆಂಗಳೂರು: ರಾಜ್ಯದಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿದಂತ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಆರೋಗ್ಯ ಇಲಾಖೆ ದಂಡದ ಮೂಲಕ ಬಿಗ್ ಶಾಕ್ ನೀಡಿದೆ. 16 ಸಂಸ್ಥೆಗಳ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ್ದರೇ, 2 ಸಂಸ್ಥೆಗಳ ವಿರುದ್ಧ FIR ದಾಖಲಿಸಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್, ಪುನರ್ವಸತಿ ಕೇಂದ್ರಗಳ ಒಟ್ಟು 39 ಪ್ರಕರಣಗಳನ್ನು ಮಂಡಿಸಲಾಗಿತ್ತು. ಸದರಿ … Continue reading BIG NEWS: ಬೆಂಗಳೂರಲ್ಲಿ KPME ನಿಯಮ ಉಲ್ಲಂಘಿಸಿದ 16 ಆಸ್ಪತ್ರೆಗಳಿಗೆ ದಂಡ, 2 ಸಂಸ್ಥೆ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed