ಚೀನಾ: ಚೀನಾದ ವಾಯುವ್ಯ ಕ್ವಿಂಘೈ ಪ್ರಾಂತ್ಯದ ಕೌಂಟಿಯೊಂದರಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಪರಿಣಾಮ 16 ಜನ ಸಾವನ್ನಪ್ಪಿದ್ದು, 36 ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ ದಟೊಂಗ್ ಹುಯಿ ಮತ್ತು ತು ಸ್ವಾಯತ್ತ ಕೌಂಟಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ ವರದಿಯಾಗಿದೆ.

ಆರು ಗ್ರಾಮಗಳ 1,517 ಮನೆಗಳ ಒಟ್ಟು 6,245 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Big news‌: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ!

Big news:‌ ʻಮಧ್ಯಾಹ್ನದ ಬಿಸಿಯೂಟ ಯೋಜನೆʼ ಗುತ್ತಿಗೆ ಕಾರ್ಮಿಕರು ಕನಿಷ್ಠ ವೇತನ ಕಾಯ್ದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್

Share.
Exit mobile version