SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ
ಹೈದರಾಬಾದ್: ತಲಂಗಾಣ ರಾಜ್ಯಾದ್ಯಂತ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ತೀವ್ರವಾಗಿ ಬೀಸುತ್ತಿರುವ ಬಿಸಿಗಾಳಿಗೆ (Severe Heatwave) ಇದುವರೆಗೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು ಶನಿವಾರ ತಿಳಿಸಿದ್ದಾರೆ. ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಹವಾಮಾನ ಮತ್ತು ಬಿಸಿಗಾಳಿಯ ಪರಿಸ್ಥಿತಿಯ ಕುರಿತು ಪರಾಮರ್ಶನಾ ಸಭೆ ನಡೆಸಿದ ಬಳಿಕ ಸಚಿವರು ಈ ಆಘಾತಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು (District Collectors) ಸಲ್ಲಿಸಿರುವ ಅಧಿಕೃತ ವರದಿಗಳ ಆಧಾರದ ಮೇಲೆ ರಾಜ್ಯದ ಏಳು ಜಿಲ್ಲೆಗಳಿಂದ ಈ … Continue reading SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ
Copy and paste this URL into your WordPress site to embed
Copy and paste this code into your site to embed