Karnataka Covid19 Update: ರಾಜ್ಯದಲ್ಲಿ ಇಂದು 16 ಮಂದಿಗೆ ಕೋವಿಡ್ ದೃಢ, ಸಕ್ರೀಯ ಸೋಂಕಿತರ ಸಂಖ್ಯೆ 1,241ಕ್ಕೆ ಏರಿಕೆ

ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳದ ಬೆನ್ನಲ್ಲೇ, ರಾಜ್ಯದಲ್ಲೂ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಇಂದು ಹೊಸದಾಗಿ 16 ಮಂದಿಗೊ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1,241ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10 ಮಂದಿಗೆ, ಹಾಸನ, ಕೋಲಾರ ಮತ್ತು ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಹಾಗೂ ಮೈಸೂರಿನಲ್ಲಿ ಮೂವರು ಸೇರಿದಂತೆ … Continue reading Karnataka Covid19 Update: ರಾಜ್ಯದಲ್ಲಿ ಇಂದು 16 ಮಂದಿಗೆ ಕೋವಿಡ್ ದೃಢ, ಸಕ್ರೀಯ ಸೋಂಕಿತರ ಸಂಖ್ಯೆ 1,241ಕ್ಕೆ ಏರಿಕೆ