BREAKIN NEWS : ಸಿಕ್ಕಿಂನಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ ಸೇನಾ ಟ್ರಕ್ ಕಮರಿಗೆ ಬಿದ್ದು16 ಯೋಧರ ಸಾವು| Army truck falls into gorge in Sikkim

ಸಿಕ್ಕಿಂ : ಉತ್ತರ ಸಿಕ್ಕಿಂನ ಝೆಮಾದಲ್ಲ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಭಾರತೀಯ ಸೇನೆಯ ಹದಿನಾರು ವೀರ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಉತ್ತರ ಸಿಕ್ಕಿಂನ ಲಾಚೆನ್‌ನ ಜೀಮಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬೆಳಿಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಹೋಗುವ ಮಾರ್ಗದಲ್ಲಿ, ವಾಹನವು ತೀಕ್ಷ್ಣವಾದ ತಿರುವಿನಲ್ಲಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನ ಹಿದ್ದ ಪರಿಣಾಮ 16 ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.