SHOCKING NEWS: 16 ವರ್ಷದ ಬಾಲಕಿ ಮೇಲೆ ಎಂಟು ಮಂದಿಯಿಂದ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಅಂದರ್

ಪಾಲ್ಘರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಎಂಟು ಜನರು 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಆರೋಪಿಗಳು ತಮ್ಮ ಬೀಚ್ ಹಳ್ಳಿಯಲ್ಲಿ ಯಾರೂ ಇಲ್ಲದ ಬಂಗಲೆಯಲ್ಲಿ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಅಪ್ರಾಪ್ತಳನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಆರೋಪಿಗಳ ವಿರುದ್ಧ ಸತ್ಪತಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ … Continue reading SHOCKING NEWS: 16 ವರ್ಷದ ಬಾಲಕಿ ಮೇಲೆ ಎಂಟು ಮಂದಿಯಿಂದ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಅಂದರ್