BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ
ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಸಾರ್ವಜನಿಕರು ಹಾಗೂ ರಕ್ಷಣಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಬಾಲಕಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನೆಯ ವಿವರ: ರಾಮಮೂರ್ತಿನಗರ ವ್ಯಾಪ್ತಿಯ ಎನ್ ಆರ್ ಐ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್ ಒಂದರ 5ನೇ ಮಹಡಿ ಹತ್ತಿದ ಬಾಲಕಿ, ಅಲ್ಲಿಂದ ಕೆಳಗೆ ಬಿದ್ದು “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಜೋರಾಗಿ ಕೂಗಲಾರಂಭಿಸಿದ್ದಾಳೆ. ಬಾಲಕಿಯ ವರ್ತನೆಯನ್ನು … Continue reading BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ
Copy and paste this URL into your WordPress site to embed
Copy and paste this code into your site to embed