BIGG NEWS : ಈ ವರ್ಷವೇ ಅಗ್ನಿಶಾಮಕ ಇಲಾಖೆಗೆ 1,600 ಜನರ ನೇಮಕ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. BREAKING NEWS: ಲಕ್ನೋದ ಲೆವಾನಾ ಹೋಟೆಲ್ ನಲ್ಲಿ ಅಗ್ನಿ ಅವಘಡ: ನಾಲ್ವರು ಸಜೀವ ದಹನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಂದು ವರ್ಷದ … Continue reading BIGG NEWS : ಈ ವರ್ಷವೇ ಅಗ್ನಿಶಾಮಕ ಇಲಾಖೆಗೆ 1,600 ಜನರ ನೇಮಕ : ಗೃಹ ಸಚಿವ ಅರಗಜ್ಞಾನೇಂದ್ರ