Covid19 Update: ರಾಜ್ಯದಲ್ಲಿಂದು 163 ಜನರಿಗೆ ‘ಕೊರೋನಾ ಪಾಸಿಟಿವ್’: ಸೋಂಕಿತ ‘162 ಮಂದಿ’ ಗುಣಮುಖ
ಬೆಂಗಳೂರು: ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 162 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 6396 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಲ್ಲಿ 50, ಬೆಂಗಳೂರು ಗ್ರಾಮಾಂತರ 08, ಹಾಸನ 10, ಮಂಡ್ಯ 8, ಮೈಸೂರು 27 ಸೇರಿದಂತೆ 163 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 … Continue reading Covid19 Update: ರಾಜ್ಯದಲ್ಲಿಂದು 163 ಜನರಿಗೆ ‘ಕೊರೋನಾ ಪಾಸಿಟಿವ್’: ಸೋಂಕಿತ ‘162 ಮಂದಿ’ ಗುಣಮುಖ
Copy and paste this URL into your WordPress site to embed
Copy and paste this code into your site to embed