BIG NEWS : ಮಹಿಳಾ ಜಡ್ಜ್ ಮುಂದೆ ಮಾತ್ರ ‘164’ ಹೇಳಿಕೆ ದಾಖಲಿಸುತ್ತೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಕಳೆದ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಾನು ಮಹಿಳಾ ನ್ಯಾಯಾಧೀಶರ ಮುಂದೆ 164 ಹೇಳಿಕೆಯನ್ನು ದಾಖಲಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಹೌದು ಬಿಜೆಪಿ ನಾಯಕ ಸಿಟಿ ರವಿ ತಮ್ಮನ್ನು ಅವಾಚ್ಯವಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿಕೆ ದಾಖಲಿಸಲು ಸಿಐಡಿ ಮುಂದಾಗಿದೆ. ಎರಡು … Continue reading BIG NEWS : ಮಹಿಳಾ ಜಡ್ಜ್ ಮುಂದೆ ಮಾತ್ರ ‘164’ ಹೇಳಿಕೆ ದಾಖಲಿಸುತ್ತೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್