ಅಕ್ರಮವಾಗಿ ಸಾಗಿಸುತ್ತಿದ್ದಂತ 165 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ

ಬಳ್ಳಾರಿ: ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಂತ 165 ಕ್ವಿಂಟಾಲ್ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾರಿ ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಬಳ್ಳಾರಿಯ ಸಿರಗುಪ್ಪ ಬಳಿಯಲ್ಲಿ ಲಾರಿಯೊಂದರಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಬೇಕಿದ್ದಂತ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ತಿಳಿಯುತ್ತಿದ್ದಂತೆ ಅಲರ್ಟ್ ಆದಂತ ಸಿರಗುಪ್ಪ ಠಾಣೆಯ ಪೊಲೀಸರು 165 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಂತ ಲಾರಿಯನ್ನು ಸೀಜ್ ಮಾಡಿದ್ದಾರೆ. ಲಾರಿ ಚಾಲಕ ಸಣ್ಣ ದುರುಗಪ್ಪ ಎಂಬುವರನ್ನು ಬಂಧಿಸಿರುವಂತ ಪೊಲೀಸರು, ಆತನ ವಿರುದ್ಧ ಕೇಸ್ … Continue reading ಅಕ್ರಮವಾಗಿ ಸಾಗಿಸುತ್ತಿದ್ದಂತ 165 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ