ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣಸೌಧ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು,ಅದರಲ್ಲಿ 5,33,545 … Continue reading ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ: ಸಚಿವ ಕೃಷ್ಣ ಬೈರೇಗೌಡ