ಬೆಂಗಳೂರು: ಶಿಕ್ಷಕರಿಗಂ 17 ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವಾಗ ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಮಾರ್ಗದಲ್ಲಿಯೂ ಸಲ್ಲಿಸದಂತೆ ಶಿಕ್ಷಣ ಇಲಾಖೆ ಖಡಕ್ ಸೂಚನೆ ನೀಡಿದೆ. ಸುವರ್ಣ ವಿಧಾನಸೌಧದ ಎದುರು ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ, ಮುಂದಿನ ವಾರ ಅಡಿಗಲ್ಲು – ಸಿಎಂ ಬೊಮ್ಮಾಯಿ ಘೋಷಣೆ ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು, ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ … Continue reading BIG NEWS: ಶಿಕ್ಷಕರ 17 ಅಗತ್ಯ ಸೇವೆಗಳು ಆನ್ ಲೈನ್: ಕಡ್ಡಾಯವಾಗಿ ಪ್ರಸ್ತಾವನೆಯ ಕ್ರಮ ಸಂಖ್ಯೆ ನಮೂದಿಸಲು ಶಿಕ್ಷಣ ಇಲಾಖೆ ಸೂಚನೆ
Copy and paste this URL into your WordPress site to embed
Copy and paste this code into your site to embed