ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರು ಪ್ರಮಾಣವಚನ ಸ್ವೀಕಾರ | MLC Oath

ಬೆಂಗಳೂರು: ವಿಧಾನಸಭೆ ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಆನ ಪರಿಷತ್ತಿಗೆ ಆಯ್ಕೆಯಾದಂತ 17 ನೂತನ ಸದಸ್ಯರು, ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನ ಪರಿಷತ್ತಿಗೆ ವಿಧಆನಸಭೆಯಿಂದ ಆಯ್ಕೆಯಾದ ಐವಾನ್ ಡಿಸೋಜಾ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್ ಎಸ್ ಬೋಸರಾಜು, ಡಾ.ಯತೀಂದ್ರ ಸಿದ್ಧರಾಮಯ್ಯ, ಎ ವಸಂತ ಕುಮಾರ್, ಮೂಳೆ ಮಾರುತಿ ರಾವ್, ಟಿಎನ್ ಜವರಾಯಿ ಗೌಡ, ಸಿಟಿ ರವಿ ಮತ್ತು ಎನ್ ರವಿಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಪವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದಂತ ಚಂದ್ರಶೇಖರ … Continue reading ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರು ಪ್ರಮಾಣವಚನ ಸ್ವೀಕಾರ | MLC Oath