ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿವೆ. ಇಂದು ಕಳೆದ ನಾಲ್ಕು ತಿಂಗಳಿನಲ್ಲಿಯೇ ಅತಿ ಹೆಚ್ಚು ಕೋವಿಡ್ ಕೇಸ್ ಪತ್ತೆಯಾಗುವ ಮೂಲಕ ಕೊರೋನಾ ನಾಲ್ಕನೇ ಅಲೆಯ ಆತಂಕವನ್ನು ಹುಟ್ಟಿಸಿದೆ.
ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಪೊಲೀಸರ ಗುಂಡಿನ ಸದ್ದು: ಕೊಲೆ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್
ಇಂದು ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 17,336 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳ ದೃಢಪಟ್ಟಿವೆ.
BIG NEWS: ಮತ್ತೆ ಶಿಕ್ಷಣ ಇಲಾಖೆಯಿಂದ ಯಡವಟ್ಟು: ಪಠ್ಯಪುಸ್ತಕ ತಪ್ಪು ಸರಿಪಡಿಸೋ ಹೊಸ ಸಮಿತಿಯಲ್ಲೂ ತಜ್ಞರ ನೇಮಕವಿಲ್ಲ
ಕಳೆದ 24 ಗಂಟೆಗಳಲ್ಲಿ 17,336 ಹೊಸ ಪ್ರಕರಣಗಳು ವರದಿಯಾದ ನಂತರ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ ಸಂಖ್ಯೆಯಲ್ಲಿ ಭಾರಿ ಹೆಚ್ಚಳವನ್ನು ಕಂಡಿದೆ. ಇದು ಪ್ರಕರಣಗಳ ಸಂಖ್ಯೆಯನ್ನು 4,33,62,294 ಕ್ಕೆ ಕೊಂಡೊಯ್ದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಡ್ಯಾಶ್ಬೋರ್ಡ್ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಇನ್ನೂ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿನ ಸಂಖ್ಯೆ 5,24,954 ಕ್ಕೆ ಏರಿದೆ.
India reports 17,336 new Covid19 cases today; Active cases rise to 88,284 pic.twitter.com/TDqDUCnqoq
— ANI (@ANI) June 24, 2022