BREAKING NEWS: ದೇಶಾದ್ಯಂತ ಇಂದು ಅತ್ಯಂತ ಹೆಚ್ಚು ಕೊರೋನಾ ಕೇಸ್ ಪತ್ತೆ: ನಾಲ್ಕು ತಿಂಗಳ ದಾಖಲೆ ಉಡೀಸ್ | Covid19 Update

ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿವೆ. ಇಂದು ಕಳೆದ ನಾಲ್ಕು ತಿಂಗಳಿನಲ್ಲಿಯೇ ಅತಿ ಹೆಚ್ಚು ಕೋವಿಡ್ ಕೇಸ್ ಪತ್ತೆಯಾಗುವ ಮೂಲಕ ಕೊರೋನಾ ನಾಲ್ಕನೇ ಅಲೆಯ ಆತಂಕವನ್ನು ಹುಟ್ಟಿಸಿದೆ. ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಪೊಲೀಸರ ಗುಂಡಿನ ಸದ್ದು: ಕೊಲೆ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್ ಇಂದು ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 17,336 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳ ದೃಢಪಟ್ಟಿವೆ. … Continue reading BREAKING NEWS: ದೇಶಾದ್ಯಂತ ಇಂದು ಅತ್ಯಂತ ಹೆಚ್ಚು ಕೊರೋನಾ ಕೇಸ್ ಪತ್ತೆ: ನಾಲ್ಕು ತಿಂಗಳ ದಾಖಲೆ ಉಡೀಸ್ | Covid19 Update