2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಎಂಆರ್ ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ … Continue reading 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್