ರಾಜ್ಯದಲ್ಲಿ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಈ ವರ್ಷದ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ವಿಧಾನಮಂಡಲದ ಕಲಾಪದಲ್ಲಿ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವರ್ಷದ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 884 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, 1,179 ವ್ಯಸನಿಗಳನ್ನು ಬಂಧಿಸಲಾಗಿದೆ. 189 ವ್ಯಸನಿಗಳಿಗೆ ಶಿಕ್ಷೆಯಾಗಿದೆ ಎಂದು … Continue reading ರಾಜ್ಯದಲ್ಲಿ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
Copy and paste this URL into your WordPress site to embed
Copy and paste this code into your site to embed