17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು: 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದರು. ಅವರ ಸಭೆಯ ಮುಖ್ಯಾಂಶ ಹೈಲೈಟ್ಸ್ ಮುಂದಿದೆ ಓದಿ.. ಇಂದು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ ಎಂದರು. ಅಂತರಾಷ್ಟ್ರೀಯ ಚಲನಚಿತ್ರ … Continue reading 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ