BIG NEWS: ರಾಜ್ಯದಲ್ಲಿ ‘ಸೌರ ಪಂಪ್‌ಸೆಟ್‌’ಗಾಗಿ ’18 ಸಾವಿರ’ ರೈತರ ನೋಂದಣಿ: ನೀವು ಈ ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಿ

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ. ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್‌) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು … Continue reading BIG NEWS: ರಾಜ್ಯದಲ್ಲಿ ‘ಸೌರ ಪಂಪ್‌ಸೆಟ್‌’ಗಾಗಿ ’18 ಸಾವಿರ’ ರೈತರ ನೋಂದಣಿ: ನೀವು ಈ ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಿ