‘ಲೋಕಸಭೆ ಚುನಾವಣೆ’ಗಾಗಿ ರಾಜ್ಯಾಧ್ಯಂತ ‘1832 ವಿಶೇಷ ಮತಗಟ್ಟೆ’ ಸ್ಥಾಪನೆ | Lok Sabha Election 2024

ಬೆಂಗಳೂರು : ಪ್ರಸ್ತುತ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಒಟ್ಟು ಎರಡು ಹಂತದಲ್ಲಿ ನಡೆಯಲಿದ್ದು, ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.47 ಕೋಟಿ ಮತದಾರರು ಹಾಗೂ ಅವರಿಗಾಗಿ ಒಟ್ಟು 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 1832 ವಿಶೇಷ ಮತಗಟ್ಟೆಗಳನ್ನು ವಿವಿಧ ವಿಷಯವಾರು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು … Continue reading ‘ಲೋಕಸಭೆ ಚುನಾವಣೆ’ಗಾಗಿ ರಾಜ್ಯಾಧ್ಯಂತ ‘1832 ವಿಶೇಷ ಮತಗಟ್ಟೆ’ ಸ್ಥಾಪನೆ | Lok Sabha Election 2024