ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ಶಕ್ತಿ ಯೋಜನೆಯ ಸಾಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ಶಕ್ತಿ ಯೋಜನೆಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್ ನಿಂದ ಚಾಮರಾಜನಗರದವರೆಗೆ ಬಳ್ಳಾರಿಯಿಂದ ಕೋಲಾರದವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, … Continue reading ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ಶಕ್ತಿ ಯೋಜನೆಯ ಸಾಧನೆ: ಡಿಸಿಎಂ ಡಿ.ಕೆ.ಶಿವಕುಮಾರ್