SHOCKING NEWS: ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸೇರಿ ನಾಲ್ವರು ಅರೆಸ್ಟ್

ಕೊಚ್ಚಿ: ಕೊಚ್ಚಿಯಲ್ಲಿ ಚಲಿಸುವ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ದಕ್ಷಿಣ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಗುರುವಾರ ತಡರಾತ್ರಿ ಕೇರಳದ ಕೊಚ್ಚಿಯ ಬಾರ್‌ನಲ್ಲಿ ನಡೆದ ಡಿಜೆ ಪಾರ್ಟಿಯಲ್ಲಿ ಭಾಗಿಯಾಗಿದ್ದ 19 ವರ್ಷದ ಮಾಡೆಲ್‌ಗೆ ಮಾದಕ ದ್ರವ್ಯ ನೀಡಿ ಮೂವರು ಪುರುಷರು ಕಾರಿನಲ್ಲಿ ಕರೆದೊಯ್ದಿದ್ದಾರೆ. ಆರೋಪಿಗಳು ತಡರಾತ್ರಿಯವರೆಗೆ ನಗರವನ್ನೆಲ್ಲಾ ಸುತ್ತಾಡಿದ್ದಾರೆ. ಈ ವೇಳೆ ಮಾಡೆಲ್‌ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ ನಡೆಸಿ ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದರು. … Continue reading SHOCKING NEWS: ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸೇರಿ ನಾಲ್ವರು ಅರೆಸ್ಟ್