ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19,000 ಪ್ರಕರಣಗಳು ಬಾಕಿ ಇವೆ. … Continue reading ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು