1984ರ ಸಿಖ್ ವಿರೋಧಿ ಗಲಭೆ ಪ್ರಕರಣ: ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ಕೋರ್ಟ್ ತೀರ್ಪು

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣದ ಬಗ್ಗೆ ತೀರ್ಪನ್ನು ಫೆಬ್ರವರಿ 18ರಂದು ಪ್ರಕಟಿಸಲಿದೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕುಮಾರ್, ನವೆಂಬರ್ 1, 1984 ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಮಗ … Continue reading 1984ರ ಸಿಖ್ ವಿರೋಧಿ ಗಲಭೆ ಪ್ರಕರಣ: ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ಕೋರ್ಟ್ ತೀರ್ಪು