Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ
ಒಟ್ಟಾವಾ (ಕೆನಡಾ): 331 ಜನರ ಸಾವಿಗೆ ಕಾರಣವಾದ 1985 ರ ಏರ್ ಇಂಡಿಯಾ ಬಾಂಬ್ ಸ್ಫೋಟದಲ್ಲಿ ಖುಲಾಸೆಗೊಂಡ ಶಂಕಿತನನ್ನು ಪಶ್ಚಿಮ ಕೆನಡಾದಲ್ಲಿ ಗುರುವಾರ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಸಿಖ್ ಪ್ರತ್ಯೇಕತಾವಾದಿ ಖಲಿಸ್ತಾನ್ ಚಳವಳಿಯ ಒಂದು ಕಾಲದ ಬೆಂಬಲಿಗ ರಿಪುದಮನ್ ಸಿಂಗ್ ಮಲಿಕ್, 2005 ರಲ್ಲಿ ಏರ್ ಇಂಡಿಯಾ ಸಾಮೂಹಿಕ ಹತ್ಯೆಯ ಸಂಚಿನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದನು. ಈತ ಬ್ರಿಟಿಷ್ ಕೊಲಂಬಿಯಾದ ವ್ಯಾಂಕೋವರ್ ಪ್ರದೇಶದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾಗ ಗುಂಡು ಹಾರಿಸಲಾಗಿದೆ ಎಂದು … Continue reading Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ
Copy and paste this URL into your WordPress site to embed
Copy and paste this code into your site to embed